Prajapath

ಮುಖ್ಯಾಂಶಗಳು

ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ – ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ. ಕೆ. ಮಂಜುನಾಥ್ ಕುಮಾರ್  ನಾಮಪತ್ರ

Spread the love

 

ಪ್ರಜಾಪಥ ವಾರ್ತೆ

ಕುಶಾಲನಗರ (ಕೊಡಗು): ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ – ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ. ಕೆ. ಮಂಜುನಾಥ್ ಕುಮಾರ್  ಅವರು ಗುರುವಾರ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ರಾಜ್ಯದ ಶಿಕ್ಷಣ ಸಚಿವ  ಮಧು ಬಂಗಾರಪ್ಪ, ಶಾಸಕರಾದ ತನ್ವೀರ್ ಸೇಟ್ , ಹೆಚ್ ಡಿ.ತಮ್ಮಯ್ಯ, ವಿಧಾನ ಪರಿಷತ್ ನ ಶಾಸಕ ಮಂಜುನಾಥ್ ಭಂಡಾರಿ,  ಪರಿಷತ್ ನ ಪದವೀಧರ ಕ್ಷೇತ್ರದ ಅಭ್ಯರ್ಥಿ ಅಯನೂರು ಮಂಜುನಾಥ್, ಮಾಜಿ ಶಾಸಕ ಪ್ರಸನ್ನ ಕುಮಾರ್, ರಾಜ್ಯ ವಕ್ತಾರ ಎಂ.ಲಕ್ಷ್ಮಣ್, ಕೊಡಗು ಜಿಲ್ಲಾ ಕಾಂಗ್ರೆಸ್‌ ಅದ್ಯಕ್ಷ ದರ್ಮಜಾ ಉತ್ತಪ್ಪ, ಪ್ರಮುಖರಾದ ಅಶೋಕ್ ಕೊಡವೂರು,ಕಿಶನ್ ಹಗ್ಡೆ,ವೈ.ಹೆಚ್ ನಾಗರಾಜ್ ಮತ್ತು ಪ್ರಮುಖರು ಹಾಜರಿದ್ದರು.

Click to comment

Leave a Reply

Your email address will not be published. Required fields are marked *

Most Popular

To Top
error: Content is protected !!