ಪ್ರಜಾಪಥ ವಾರ್ತೆ
ಗದಗ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 131 ನೇ ಜಯಂತಿಯನ್ನು ಜಿಲ್ಲಾಡಳಿತ ಭವನದಲ್ಲಿ ಆಚರಿಸಲಾಯಿತು.
ಜಿಲ್ಲಾಧಿಕಾರಇ ಕಛೇರಿಯ ಆಡಿಟೋರಿಯಂ ದಲ್ಲಿ ಜಿಲ್ಲಾಧಿಕಾರಿ ಎಂ.ಸುಂದರೇಶಬಾಬು ಅವರು ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

Post Views:
192